ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯ ಮಂಜೂರು.
ರಾಜ್ಯ ಸರ್ಕಾರಿ ಉನ್ನತ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಪ್ರಸೂತಿ ರಜೆ ಮೇಲೆ ತೆರಳುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯವನ್ನು ನೀಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಮತ್ತು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆ ಮಂಜೂರು ಮಾಡಿ ಉನ್ನತ ಶಿಕ್ಷಣ ಇಲಾಖೆ…
Any questions related to prajaprabhat?