ಕುರಿ ಸಾಕಾಣಿಕೆ, ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿಗಳಿಗೆ ಉಚಿತ ತರಬೇತಿ: ಅರ್ಜಿ ಆಹ್ವಾನ
ಕೊಪ್ಪಳ.11.ಜುಲೈ 26: ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗದ ಅವಕಾಶ ಕಲ್ಪಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ ಕುರಿ ಸಾಕಾಣಿಕೆ ಹಾಗೂ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ಕುರಿತ ಉಚಿತ ವಸತಿ ಸಹಿತ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಗಸ್ಟ್ ತಿಂಗಳಲ್ಲಿ ಆರಂಭವಾಗಲಿರುವ ಈ ತರಬೇತಿಯಲ್ಲಿ 18 ರಿಂದ 50 ವರ್ಷದೊಳಗಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರು ಭಾಗವಹಿಸಬಹುದು. ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಊಟ ಹಾಗೂ ವಸತಿ ಸೌಲಭ್ಯವನ್ನು ಸಂಸ್ಥೆಯೇ ಒದಗಿಸಲಿದೆ. ಮೊದಲು…
Any questions related to prajaprabhat?