ಹೆಣ್ಣುಮಕ್ಕಳ ರಕ್ಷಿಸುವ ಎಚ್ಪಿವಿ ಲಸಿಕೆ: ಡಾ.ನಂದಿತಾ ಎಮ್.ಎನ್.
ರಾಯಚೂರು.08.ಜುಲೈ .26: ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್ ಅವರು ಹೇಳಿದರು.ಜುಲೈ 08ರ ಬುಧವಾರ ದಂದು ನಗರದ ಬೊಳಮಾನದೊಡ್ಡಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಎಚ್.ಪಿ.ವಿ ಲಸಿಕೆ ಕುರಿತು ಜಾಗೃತಿ ಮೂಡಿಸಿ ಮಾತನಾಡಿದರು. ಸಾಮಾನ್ಯವಾಗಿ ಕ್ಯಾನ್ಸರ್ ಎಂಬ ಶಬ್ಧವೇ ಒಂದು ರೀತಿಯಲ್ಲಿ ಭಯ, ಆತಂಕ ಹುಟ್ಟಿಸುತ್ತದೆ, ಅದರಲ್ಲೂ ಹೆಣ್ಣು ಮಕ್ಕಳಲ್ಲಿ ಕಂಡು ಬರುವ ಗರ್ಭಕಂಠದ…
Any questions related to prajaprabhat?