ಚಂದ್ರಕಲಾ ಬಿದರಿ ಸಾಹಿತ್ಯ ಸೇವೆ ರಾಜ್ಯಕ್ಕೆ ಮಾದರಿ: ಸಿದ್ರಾಮಪ್ಪಾ ಮಾಸಿಮಾಡೆ
ಬೀದರ್ : ದಿವಂಗತ ಡಾ. ಚಂದ್ರಕಲಾ ಬಿದರಿ ಅವರು ಕುಟುಂಬದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುತ್ತಾ, ಉಪನ್ಯಾಸಕ ವೃತ್ತಿಯೊಂದಿಗೆ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಅಪರೂಪದ ವ್ಯಕ್ತಿತ್ವವಾಗಿದ್ದು, ಅವರ ಸಾಹಿತ್ಯ ಸಾಧನೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಹಿರಿಯ ಸಾಹಿತಿ ಹಾಗೂ ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಸಿದ್ರಾಮಪ್ಪಾ ಮಾಸಿಮಾಡೆ ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ, ಹಾಗೂ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಭಾಲ್ಕಿ, ಇವರ…
Any questions related to prajaprabhat?