ಶಿಕ್ಷಕರು ಸಮಾಜದ ಅಭಿವೃದ್ಧಿಗೆ ಮೂಲಸ್ತಂಭ :- ಶ್ರೀ ರವೀಂದ್ರ ಗಾಯಕವಾಡ
ಬಸವಕಲ್ಯಾಣ.06.ಸೆಪ್ಟೆಂಬರ್.26: ಬಸವಕಲ್ಯಾಣದ ಬಸವ ಶಿಕ್ಷಣ ಸಂಸ್ಥೆಯ ಡಾ|| ಅಂಬೇಡ್ಕರ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 65ನೇ ಶಿಕ್ಷಕರ ದಿನಾಚರಣೆಯ ಸಮಾರಂಭವನ್ನು ಬಸವ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ರವೀಂದ್ರ ಬಿ. ಗಾಯಕವಾಡ ಅವರು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಬೆಳಕು ಚೆಲ್ಲಿ, ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಗೌರವಿಸಲು ಇದು ಅತ್ಯಂತ ಮಹತ್ವಪೂರ್ಣವಾದ ದಿನವಾಗಿದೆ. ಅಲ್ಲದೇ ಶಿಕ್ಷಕರು ಸಮಾಜದ ಅಭಿವೃದ್ಧಿಗೆ ಮೂಲಸ್ತಂಭ. ಈ ನಿಟ್ಟಿನಲ್ಲಿ ಶಿಕ್ಷಕರು ಮಾಡುವ ಅಪ್ರತೀಮ ತೀಮ ಶ್ರಮವನ್ನು…
Any questions related to prajaprabhat?