ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ
ಕೊಪ್ಪಳ.27.ಜೂನ್.26: ಕೊಪ್ಪಳ ವಿಶ್ವವಿದ್ಯಾಲಯ 2026-27ನೇ ಶೈಕ್ಷಣಿಕ ಸಾಲಿಗಾಗಿ ಸ್ನಾತಕ ಪದವಿ ವಿಭಾಗಗಳಲ್ಲಿ ಖಾಲಿ ಇರುವ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಿಶ್ವವಿದ್ಯಾಲಯದ ಪ್ರಕಟಣೆಯ ಪ್ರಕಾರ, ಯುಜಿಸಿ ನಿಯಮಾನುಸಾರ ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಕನ್ನಡ, ಇಂಗ್ಲಿಷ್, ವಾಣಿಜ್ಯಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ ಹಾಗೂ ರಾಜ್ಯಶಾಸ್ತ್ರ ವಿಭಾಗಗಳಲ್ಲಿ ಒಟ್ಟು 16 ಹುದ್ದೆಗಳು ಭರ್ತಿಯಾಗಲಿವೆ. ವಿಭಾಗವಾರು ಹುದ್ದೆಗಳ ವಿವರ ಹೀಗಿದೆ: ಕನ್ನಡ ವಿಭಾಗದಲ್ಲಿ 2 ಪೂರ್ಣಕಾಲಿಕ ಹಾಗೂ 1…
Any questions related to prajaprabhat?