ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
ಕೊಪ್ಪಳ.26ಜೂನ್.26: ಕೇಂದ್ರ ಸರ್ಕಾರವು ಈಗಾಗಲೇ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವಿನ ‘ಕೆನ್-ಬೆತ್ವಾ’ ಯೋಜನೆ ಹಾಗೂ ರಾಜಸ್ಥಾನ ಮತ್ತು ಮಧ್ಯಪ್ರದೇಶದ ನಡುವಿನ ‘ಪಾರ್ವತಿ-ಕಾಳಿಸಿಂಧು-ಚAಬಲ್’ ನದಿ ಜೋಡಣೆ ಯೋಜನೆಗಳನ್ನು ಯಶಸ್ವಿಯಾಗಿ ಕೈಗೆತ್ತಿಕೊಂಡಿದೆ. ಇದೇ ಮಾದರಿಯಲ್ಲಿ, ದಕ್ಷಿಣ ಭಾರತದ ಪ್ರಮುಖ ನದಿಗಳಾದ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರವು ‘ರಾಷ್ಟ್ರೀಯ ಯೋಜನೆ’ ಯಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.ಗುರುವಾರದಂದು ಕರ್ನಾಟಕ ಸರ್ಕಾರದ ಜಲಸಂಪನ್ಮೂಲ…
Any questions related to prajaprabhat?