ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್
ಬೆಂಗಳೂರು.01.ಜೂನ.26: ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಷದ ಹೈಕಮಾಂಡ್ ಅಧಿಕಾರ ಹಂಚಿಕೆ ಕಸರತ್ತನ್ನು ಸುಸೂತ್ರವಾಗಿ ಮಾಡಿ ಮುಗಿಸಿತು. ಈಗ ಅದರ ಬೆನ್ನಲ್ಲೇ ಹೊಸ ಸಂಪುಟ ರಚನೆ ಹೊಣೆ ಕೂಡ ವರಿಷ್ಠರ ಮೇಲಿದೆ. ಈ ಹಿನ್ನೆಲೆಯಲ್ಲಿ ಇಡೀ ರಾಜ್ಯ ಕಾಂಗ್ರೆಸ್ನ ರಾಜಕಾರಣ ದೆಹಲಿಗೆ ಶಿಫ್ಟ್ ಆಗುತ್ತಿದೆ. ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಬೆನ್ನಲ್ಲೇ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ಹಾರಲಿದ್ದು, ಇದನ್ನು ಖುದ್ದು ಡಿ.ಕೆ.ಶಿವಕುಮಾರ್ ಅವರೇ ಖಚಿತಪಡಿಸಿದ್ದಾರೆ. ಅಲ್ಲಿ ವರಿಷ್ಠರೊಂದಿಗೆ ಸಂಪುಟ ರಚನೆ…
Any questions related to prajaprabhat?