೩೭೧(ಜೆ) ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಸೆ.೦೭ ರಂದು ಕೊಪ್ಪಳದಲ್ಲಿ ಧರಣಿ ಸತ್ಯಾಗ್ರಹ
ಕೊಪ್ಪಳ, ೩- ಕಲ್ಯಾಣ ಕರ್ನಾಟಕಕ್ಕೆ ೩೭೧(ಜೆ) ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಸೆ.೦೭ ಸೋಮವಾರದಂದು ಕೊಪ್ಪಳದ ಅಶೋಕ ವೃತ್ತದ ಬಳಿ ಒಂದು ದಿನ ಸಾಂಕೇತಿಕ ಧರಣಿ ನಡೆಸಲು ನಿರ್ಧರಿಸಲಾಯಿತು. ಗುರುವಾರ ಸಂಜೆ ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಕಲಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಹೋರಾಟ ಸಮಿತಿ ಜಿಲ್ಲಾ ಘಟಕ ಕೊಪ್ಪಳ ಹಮ್ಮಿಕೊಂಡಿದ್ದ ಸಭೆಯಲ್ಲಿ ನಿರ್ಣಯಿಸಲಾಯಿತು.ಸಭೆಯಲ್ಲಿ ಕಲಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಯ ಹಿನ್ನಡೆ ಹಾಗೂ ೩೧೭(ಜೆ) ಸಮರ್ಪಕ ಅನುಷ್ಠಾನ , ನೇಮಕಾತಿ ಮತ್ತು ಬಡ್ತಿ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಆಗುತ್ತಿರುವ…
Any questions related to prajaprabhat?