KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ
ಬೆಂಗಳೂರು.19.ಮಾರ್ಚ.26: ರಾಜ್ಯ ಸರ್ಕಾರ ಇನ್ಮುಂದೆ ರಾಜ್ಯದಲ್ಲಿ ಖಾಲಿಯಿರುವ ಸರ್ಕಾರಿ ಗ್ರೂಪ್ A.B ಹುದ್ದೆಗಳು ಪ್ರತಿ ವರ್ಷ ನೇಮಕಾತಿ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಯುವಕ-ಯುವತಿಯರಿಗೆ ಸಿಹಿಸುದ್ದಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗದ (UPSC) ಮಾದರಿಯಲ್ಲಿಯೇ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕವೂ ಪ್ರತಿ ವರ್ಷ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ (ಗ್ರೂಪ್ ಎ ಮತ್ತು ಬಿ) ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ಕೆಪಿಎಸ್ಸಿಯಲ್ಲಿ…
Any questions related to prajaprabhat?