ದೈಹಿಕ ಶಿಕ್ಷಣ ಶಿಕ್ಷಕರು ಸೇರಿ 15000 ಶಿಕ್ಷಕರ ನೇಮಕ ಶಿಪ್ರ.
ಬೆಂಗಳೂರು.17.ಮಾರ್ಚ್.26: ರಾಜ್ಯ ಸರ್ಕಾರ ಇನ್ಮುಂದೆ 15,000 ಶಿಕ್ಷಕರ ನೇಮಕಾತಿ ವೇಳೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಚಿದಾನಂದ ಎಂ. ಗೌಡ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದು, ಪ್ರಸ್ತುತ ಪ್ರಾಥಮಿಕ ಶಾಲೆಗಳಲ್ಲಿ 3361, ಪ್ರೌಢಶಾಲೆಗಳಲ್ಲಿ 1861 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇವೆ. ದೈಹಿಕ ಶಿಕ್ಷಣ ಶಿಕ್ಷಕರು ಸೇರಿದಂತೆ ರಾಜ್ಯದ ಸರ್ಕಾರಿ…
Any questions related to prajaprabhat?