ಕಾನೂನು ಬಾಹಿರ ಚಟುವಟಿಕೆಗಳಿಗೆ
ಅವಕಾಶ ನೀಡಬಾರದು: ಸಚಿವ ಕೆ.ಹೆಚ್.ಮುನಿಯಪ್ಪ!
ರಾಯಚೂರು.05.ಸೆಪ್ಟಂಬರ್.26: ಸಮಾಜದಲ್ಲಿ ಪ್ರೀತಿ-ವಾತ್ಸಲ್ಯದಿಂದ ಒಟ್ಟಾಗಿ ಬಾಳುವ ಉತ್ತಮ ವಾತಾವರಣವನ್ನು ಗ್ರಾಮೀಣ ಭಾಗದಲ್ಲಿ ನಿರ್ಮಿಸಬೇಕು. ಅಶಾಂತಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಹೇಳಿದರು. ಸೆಪ್ಟೆಂಬರ್ 04ರ ಶುಕ್ರವಾರ ದಂದು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಮೃತ ಕು.ಅಶ್ವಿನಿ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಮಾತನಾಡಿದರು. ಈ ಹಿಂದುಳಿದ ಪ್ರದೇಶಗಳಲ್ಲಿ ವಿಶೇಷ…
Any questions related to prajaprabhat?