ಅತಿಥಿ ಉಪನ್ಯಾಸಕರ ಪ್ರತಿಭಟನೆ
ಬೆಂಗಳೂರು.14.ಮಾರ್ಚ್.26: ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರು, UGC ನಿಯಮಗಳಡಿ ಅರ್ಹತೆ ಪೂರೈಸದ ಕಾರಣ ಸಂಕಷ್ಟದಲ್ಲಿದ್ದು, ಸುಮಾರು 6,000ಕ್ಕೂ ಹೆಚ್ಚು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಸೇವಾ ಭದ್ರತೆ, ಗೌರವಧನ ಹೆಚ್ಚಳ ಹಾಗೂ ಮಹಿಳಾ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಬೇಡಿಕೆಗಳಿಗಾಗಿ ಇವರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರವು ಸೇವೆ ಸಲ್ಲಿಸಿದವರಿಗೆ ₹5 ಲಕ್ಷ ಇಡುಗಂಟು ನೀಡಲು ಆದೇಶಿಸಿದೆ. ಅತಿಥಿ ಉಪನ್ಯಾಸಕರ ಪ್ರಮುಖ ಮಾಹಿತಿ:ನೇಮಕಾತಿ: ತಾತ್ಕಾಲಿಕವಾಗಿ ಶೈಕ್ಷಣಿಕ ವರ್ಷದ ಆಧಾರದ ಮೇಲೆ…
Any questions related to prajaprabhat?