ಅತಿಥಿ ಉಪನ್ಯಾಸಕರ ಪರಿಗಣನೆಗೆ ಆಗ್ರಹ
ಬೀದರ್.06.ಮಾರ್ಚ್.26: ರಾಜ್ಯ ಸರ್ಕಾರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಭರ್ತಿ ಮಾಡಲು ಉದ್ದೇಶಿಸಿರುವ 941 ಉಪನ್ಯಾಸಕರ ಹುದ್ದೆಗಳ ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರನ್ನು ಪರಿಗಣಿಸಬೇಕು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘ ಮನವಿ. ಸಂಘದ ಪದಾಧಿಕಾರಿಗಳು ನಗರದಲ್ಲಿ ಮುಖ್ಯಮಂತ್ರಿ ಅವರಿಗೆ ಉದ್ದೇಶಿಸಿ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಲಾಯಿತು. ‘ರಾಜ್ಯದ ವಿವಿಧ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ 1,200ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು 2004ರಿಂದ ಸೇವೆ ಸಲ್ಲಿಸುತ್ತಿದ್ದು, ಅವರ ಸಮಸ್ಯೆ ಪರಿಹಾರವಾಗುವವರೆಗೆ ಕಾಯಂ ಉಪನ್ಯಾಸಕರ ನೇಮಕಾತಿ…
Any questions related to prajaprabhat?