ಸಾಹಿತ್ಯ ಬೆಳವಣಿಗೆಗೆ ಭೀಮರೆಡ್ಡಿ ಗೌಡ ಕುರಾಳ ಸುಗೂರ ಎನ್ ಅಭಿಮತ.
ಚಿತ್ತಾಪೂರ*:- ಸುಗೂರ ಎನ್ ಗ್ರಾಮದಲ್ಲಿ ನಾಲವಾರ ವಲಯ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ರಾಷ್ಟ್ರಕವಿ ದ.ರಾ.ಬೇಂದ್ರೆ ಯವರ ಸಾಹಿತ್ಯ ಸಿರಿ.ಮತ್ತು ನಾಲವಾರ ವಲಯ ಘಟಕದ ತೆರವಾದ ಸ್ಥಾನಕ್ಕೆ ಪದಾಧಿಕಾರಿಗಳ ಆಯ್ಕೆ ಮಾಡುವುದರ ಮೂಲಕ ಕಾರ್ಯಕ್ರಮ ಉತ್ತಮವಾಗಿ ಜರುಗಿತ್ತು. ಮೊಟ್ಟಮೊದಲ ಬಾರಿಗೆ ತಾಯಿ ಕನ್ನಡಾಂಭೆ ಭುವನೇಶ್ವರಿ ಭಾವಚಿತ್ರ ಕ್ಕೆ ಮತ್ತು ರಾಷ್ಟ್ರಕವಿ ದ.ರಾ.ಬೇಂದ್ರೆ. ಯವರ ಭಾವಚಿತ್ರ ಕ್ಕೆ ಪೂಜೆ ಸಲ್ಲಿಸಿ ಹೂ ಮಾಲೆ ಹಾಕಿ. ಪುಷ್ಪ ನಮನ ಸಲ್ಲಿಸಿದರು. ಈ ಕಾರ್ಯಕ್ರಮ…
Any questions related to prajaprabhat?