ಕುರಿ-ಮೇಕೆ ಘಟಕ ಯೋಜನೆ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ.26.ಫೆಬ್ರವರಿ.26: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2025-26 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ (10+1) ಕುರಿ-ಮೇಕೆ ಘಟಕ ಯೋಜನೆಯ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ (10+1) ಕುರಿ/ಮೇಕೆ ಘಟಕಕ್ಕೆ 1 ಲಕ್ಷ ಘಟಕದ ವೆಚ್ಚವನ್ನು ನಿಗದಿಪಡಿಸಿ ಶೇ.90 ರಷ್ಟು ಸಹಾಯಧನ ಮತ್ತು ಶೇ.10 ರಷ್ಟು ಫಲಾನುಭವಿ ವಂತಿಕೆ…
Any questions related to prajaprabhat?