ವಿ ಜಿ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ
ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ, ಹಿಂದಿ, ಇಂಗ್ಲೀಷ್ ಮತ್ತು ಉರ್ದು ವಿಭಾಗಗಳ ಸಹಯೋಗದಲ್ಲಿ ವಿಶ್ವ ಮಾತೃ ಭಾಷಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ ಪುಟ್ಟಮಣಿ ದೇವಿದಾಸ ಸಹಾಯಕ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರು ಗೋದುತಾಯಿ ಮಹಿಳಾ ಮಹಾವಿದ್ಯಾಲಯ ಕಲಬುರಗಿ ಇವರು ತಮ್ಮ ಮುಖ್ಯ ಅತಿಥಿಯ ಭಾಷಣದಲ್ಲಿ ಭಾಷೆಯ ಮಹತ್ವ ವೈಶಿಷ್ಟತೆಗಳು, ಭಾಷೆಯ ಅಳಿವು ಉಳಿವು ವಿವಿಧ ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಮಾತನಾಡಿದರು….
Any questions related to prajaprabhat?