ನಾಳೆ ಕೊನೆ ದಿನ ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿಗಳ ಆಹ್ವಾನ
ಬೀದರ.19.ಫೆಬ್ರವರಿ.26:- ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25 ಹಾಗೂ 2025-26ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲ ಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಕ್ಕಳ ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ಚಿತ್ರಕಲೆ ಹಾಗೂ ವಿಜ್ಙಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು….
Any questions related to prajaprabhat?