ಅತಿಥಿ ಉಪನ್ಯಾಸಕರ ಪಿಎಚ್ಡಿ ಮತ್ತು ನೈಜತೆ ಪ್ರಮಾಣ ಪತ್ರ ಸಹ ನಕಲಿ…..
ಬೆಂಗಳೂರು.ಫೆಬ್ರವರಿ.26: ತಾಲೂಕಿನಲ್ಲಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ನಕಲಿ ಪಿಎಚ್ಡಿ ಪ್ರಮಾಣ ಪತ್ರ ಸಲ್ಲಿಸಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಪಗಳು ಕೇಳಿಬಂದಿದೆ. ಜಿಲ್ಲೆಯಲ್ಲಿರುವ 18 ಸರ್ಕಾರಿ ಕಾಲೇಜಗಳಲ್ಲಿ 100ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಅದ್ರಲ್ಲಿ ಶೇ.60 ರಷ್ಟು ಅತಿಥಿ ಉಪನ್ಯಾಸಕರು ಹೊರರಾಜ್ಯದಿಂದ ನಕಲಿ ಪಿಎಚ್ಡಿ ಪ್ರಮಾಣ ಪತ್ರ ಸಲ್ಲಿಸಿ ಕರ್ತವ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪ ಕೇಳಿಬಂದಿವೆ. ಇಂತಹ ಹೊರ ರಾಜ್ಯದ ಒಂದೊಂದು ಪ್ರಮಾಣಪತ್ರಕ್ಕೆ 3-4 ಲಕ್ಷ ಹಣ ನೀಡಿ ಪ್ರಮಾಣ ಪತ್ರ ಪಡೆದ ಆರೋಪ…
Any questions related to prajaprabhat?