ಫೆ.12ರಿಂದ ಉದ್ಭವಲಿಂಗ ಅಮರೇಶ್ವರ ಜಾತ್ರೆ ಆರಂಭ*
*ಪಟ್ಟಣ ಸಿಂಗರಿಸಲು ಶಾಸಕ ಪ್ರಭು ಚವ್ಹಾಣ ಸೂಚನೆ* —ಔರಾದ.07. ಫೆ.26. ಆರಂಭವಾಗಲಿರುವ ಐತಿಹಾಸಿಕ ಉದ್ಭವಲಿಂಗ ಅಮರೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪಟ್ಟಣವನ್ನು ಸ್ವಚ್ಛ, ಸುಂದರ ಹಾಗೂ ಆಕರ್ಷಕವಾಗಿ ಸಜ್ಜುಗೊಳಿಸಲು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿದರು. ಜಾತ್ರೆ ಹಿನ್ನೆಲೆ ಔರಾದ(ಬಿ) ತಾಲ್ಲೂಕು ಪಂಚಾಯತ ಕಛೇರಿಯಲ್ಲಿ ಗುರುವಾರ ಪೂರ್ವಸಿದ್ಧತಾ ಸಭೆ ನಡೆಸಿ ಜಾತ್ರೆಯ ಪೂರ್ವಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು. ಮುಖ್ಯ ರಸ್ತೆ, ದೇವಾಲಯ ಸುತ್ತಮುತ್ತ, ಪಲ್ಲಕ್ಕಿ…
Any questions related to prajaprabhat?