ಪರಿಶಿಷ್ಟಪಂಗಡ ವರ್ಗಕ್ಕೆ ಕುರುಬ ಸಮುದಾಯ ಸೇರ್ಪಡೆ : ಮುಖ್ಯಮಂತ್ರಿ ಸಿದ್ದರಾಮಯ್ಯ.!
ಬೆಂಗಳೂರು.02.ಫೆಬ್ರವರಿ.26: ರಾಜ್ಯ ಸರ್ಕಾರ ಕುರುಬ ಸಮುದಾಯಕೆ ಪರಿಶಿಷ್ಟ ಪಂಗಡ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ದೇವದುರ್ಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ…
Any questions related to prajaprabhat?