ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು, ಪದವೀಧರ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ಬಡ್ತಿ
ಜನವರಿ 25: ರಾಜ್ಯ ಸರ್ಕಾರ ಇನ್ಮುಂದೆ ಶಿಕ್ಷಣ ಇಲಾಖೆಯಲ್ಲಿ ಸ್ವಲ್ಪ ಬದಲಾವಣೆಗಳನ್ನು ಮಾಡಲಾಗುತ್ತದೆ. ಇದೀಗ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು, ಪದವೀಧರ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, 4000 ಬೋಧಕರಿಗೆ ಬಡ್ತಿ ಸಿಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದಲ್ಲಿ 2017ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು 1-5 ನೇ ತರಗತಿಗೆ ಮಾತ್ರ ಪಾಠ ಮಾಡಬೇಕು. ಪದವೀಧರ ಶಿಕ್ಷಕರು 7ನೇ ತರಗತಿವರೆಗೆ ಪಾಠ…
Any questions related to prajaprabhat?