ಕ್ಷಯರೋಗ ಪತ್ತೆಯಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ಪ್ರಥಮ
ಕೊಪ್ಪಳ.21.ಜನವರಿ.26: ರಾಷ್ಟಿçಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಕ್ಷಯರೋಗಿಗಳ ಪತ್ತೆಯಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಭಾರತವನ್ನು 2025ರ ಒಳಗೆ ಕ್ಷಯ ಮುಕ್ತಗೊಳಿಸಲು ಕೇಂದ್ರ ಸರಕಾರವು ಕಾರ್ಯತಂತ್ರ ಯೋಜನೆಯನ್ನು ರೂಪಿಸಿದೆ. ಅದರಂತೆ ಕರ್ನಾಟಕ ಸರಕಾರವು ರಾಜ್ಯವನ್ನು ಕ್ಷಯರೋಗ (ಟಿಬಿ) ಮುಕ್ತಗೊಳಿಸಲು ರಾಷ್ಟಿçಯ ಕಾರ್ಯತಂತ್ರ ಯೋಜನೆಗೆ ಅನುಗುಣವಾಗಿ ಕ್ಷಯಮುಕ್ತ ಕರ್ನಾಟಕ ಕಾರ್ಯತಂತ್ರ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಈ ಯೋಜನೆಯ ಮುಖಾಂತರ ರಾಜ್ಯವನ್ನು ಕ್ಷಯ ಮುಕ್ತ ಕರ್ನಾಟಕವನ್ನಾಗಿಸುವ ದೃಷ್ಠಿಕೋನದಲ್ಲಿ ಕ್ಷಯರೋಗದ ಹೊರೆಯನ್ನು ಅವರ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ದುರ್ಬಲತೆಗಳನ್ನು…
Any questions related to prajaprabhat?