ಇ-ಸ್ವತ್ತು ತಂತ್ರಾoಶದ ಸಂಬoಧ ಸಹಾಯವಾಣಿ ಸ್ಥಾಪನೆ
ಕೊಪ್ಪಳ.21.ಜನವರಿ.26: ಇ-ಸ್ವತ್ತು ತಂತ್ರಾoಶದ ಸಂಬoಧ ಕೊಪ್ಪಳ ಜಿಲ್ಲಾ ಪಂಚಾಯತ ವತಿಯಿಂದ ಸಹಾಯವಾಣಿ ಸ್ಥಾಪನೆ ಮಾಡಲಾಗಿದೆ. ಇ-ಸ್ವತ್ತು ತಂತ್ರಾoಶದ ಹೊಸ ಅವತರಣಿಕೆಯನ್ನು ಅನುಷ್ಠಾನ ಮಾಡಿರುವುದರಿಂದ ಪ್ರಾರಂಭದಲ್ಲಿ ಸಾರ್ವಜನಿಕರ ಕರೆಗಳಿಗೆ ಸಂಬoಧಿಸಿದoತೆ ಸಹಾಯವಾಣಿ (ಕಾಲ್ ಸೆಂಟರ್) ಸಂಖ್ಯೆ: 08539-221207) ಇದ್ದು, ಇ-ಸ್ವತ್ತು ತಂತ್ರಾoಶ ಹಾಗೂ ನಿಯಮಗಳನ್ವಯ ಉತ್ತರಿಸುವ ಬಗ್ಗೆ, ಮಾರ್ಗದರ್ಶನ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಬೆಳಿಗ್ಗೆ 9 ಗಂಟೆಯಿoದ ಸಂಜೆ 6 ಗಂಟೆಯವರೆಗೆ ಕಡ್ಡಾಯವಾಗಿ ಹಾಜರಾಗಲು ಈಗಾಗಲೇ ಸೂಚನೆ ನೀಡಲಾಗಿರುತ್ತದೆ. ಈ ಪ್ರಯುಕ್ತ…
Any questions related to prajaprabhat?