ಪದವಿ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕೌಶಲ ಯೋಜನೆ.
ಬೆಂಗಳೂರು.21.ಜನವರಿ.26: ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 95 ಸಾವಿರ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕೌಶಲ ಕಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಹೇಳಿದ್ದಾರೆ. “ಬ್ರಿಟಿಷ್ ಕೌನ್ಸಿಲ್, ಮೈಕ್ರೋಸಾಫ್ಟ್ ಸಹಯೋಗದಲ್ಲಿ ಈ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 31 ಸರ್ಕಾರಿ ಪದವಿ ಕಾಲೇಜುಗಳು, 29 ಪಾಲಿಟೆಕ್ನಿಕ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕೌಶಲ ಕಲಿಕೆ ಆರಂಭಿಸಲಾಗುತ್ತಿದೆ. ರಾಜ್ಯದ 95,000 ವಿದ್ಯಾರ್ಥಿಗಳಿಗೆ ಈ ಯೋಜನೆಯ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ. 16 ಸರ್ಕಾರಿ ಇಂಜಿನಿಯರಿಂಗ್…
Any questions related to prajaprabhat?