ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನಿಯುಕ್ತಿಗಾಗಿ ಸಂದರ್ಶನ ಜ.20ಕ್ಕೆ
ಬೀದರ.18.ಜನವರಿ.26:-ಅಂಚೆ ಅಧೀಕ್ಷಕರು ಬೀದರ ವಿಭಾಗ ಇವರು ಬೀದರ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ದಿನಾಂಕ: 20-01-2026 ರಂದು ಬೆಳಿಗೆ 11 ಗಂಟೆಗೆ ಬೀದರ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿದೆ. ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ 18 ವರ್ಷ ಮೇಲ್ಪಟ್ಟ ಉತ್ತಮ ಸಂವಹನ ಕೌಶಲ್ಯ ಹಾಗೂ ವಿಮಾ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹರು ಸಂದರ್ಶನ ನಡೆಯುವ ದಿನದಂದು ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ…
Any questions related to prajaprabhat?