ತುಂಗಭದ್ರಾ ಡ್ಯಾಂಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ: ನೂತನ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪರಿಶೀಲನೆ
ಕೊಪ್ಪಳ.17.ಜನವರಿ.26: ನಮ್ಮ ಭಾಗದ ಲಕ್ಷ್ಯಾಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ಗಳ ಅಳವಡಿ ಕಾರ್ಯ ನಡೆಯುತ್ತಿದ್ದು, ಅವುಗಳನ್ನು ಕಾಲಮಿತಿಯೊಳಗೆ ಅಳವಡಿಸಿ, ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು. ಅವರು ರವಿವಾರ ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿ, ನೂತನ ಕ್ರಸ್ಟ್ ಗೇಟಗಳ ಅಳವಡಿಕೆ ಕಾರ್ಯವನ್ನು ಪರಿಶೀಲಿಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿ, ಮಾತನಾಡಿದರು.ತುಂಗಭದ್ರಾ ಜಲಾಶಯದ…
Any questions related to prajaprabhat?