ಆರ್ಸೇಟಿನಿಂದ ಜೂನಿಯರ್ ಬ್ಯೂಟಿ ಪ್ರಾಕ್ಟೀಷನರ್ ತರಬೇತಿಗೆ ಅರ್ಜಿ ಆಹ್ವಾನ
ರಾಯಚೂರು.12.ಜನವರಿ.26: ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್ಸೇಟಿ) ಇವರ ವತಿಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಜೂನಿಯರ್ ಬ್ಯೂಟಿ ಪ್ರಾಕ್ಟೀಷನರ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು 2026ರ ಜನವರಿ 9ರಿಂದ ಪ್ರಾರಂಭವಾಗಿ 35ದಿನಗಳ ಕಾಲ ನಡೆಯಲಿದೆ. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ಸೌಕರ್ಯದ ವ್ಯವಸ್ಥೆ ಇರುತ್ತದೆ. ಆಸಕ್ತರು 10 ನೇ ತರಗತಿ ವ್ಯಾಸಂಗ ಮಾಡಿರುವ 18 ರಿಂದ 45 ವರ್ಷದೊಳಗಿನ ವಯಸ್ಸು…
Any questions related to prajaprabhat?