ಬಹುತೇಕ ಅಧಿಕಾರಿಗಳು, ಸಿಬ್ಬಂದಿಯಲ್ಲಿ
ಶಿಸ್ತು ಇಲ್ಲ: ಲೋಕಾಯುಕ್ತರ ಕಾರ್ಯದರ್ಶಿ ಅಸಮಾಧಾನ
ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ರಾಯಚೂರು.12.ಜನವರಿ.26: ಜಿಲ್ಲೆಯ ಬಹುತೇಕ ಇಲಾಖೆಗಳಲ್ಲಿ ಕಡ್ಡಾಯವಾಗಿ ನಿರ್ವಹಣೆ ಆಗಲೇಬೇಕಾದ ನೌಕರರ ಹಾಜರಾತಿ ವಹಿ, ಚಲನವಹಿ, ನಗದು ವಹಿಗಳನ್ನು ಸರಿಯಾಗಿ ನಿರ್ವಹಿಸದೇ ಲೋಪ ಎಸಗುತ್ತಿರುವುದು ಲೋಕಾತಂಡದ ಕಾರ್ಯಾಚರಣೆ ವೇಳೆ ಕಂಡು ಬಂದಿದೆ ಎಂದು ಗೌರವಾನ್ವಿತ ಕರ್ನಾಟಕ ಲೋಕಾಯುಕ್ತರ ಕಾರ್ಯದರ್ಶಿಗಳಾದ ಶ್ರೀನಾಥ ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 7ರಂದು ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಂದ ನಡೆದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ…
Any questions related to prajaprabhat?