ರಾಜ್ಯದಲ್ಲಿ ವಿಶೇಷಚೇತನರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗೆ.ಸರ್ಕಾರ ಚಿಂತನೆ,
ಬೆಂಗಳೂರು.10.ಜನವರಿ.26: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ವಿಶೇಷಚೇತನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಚಿವ ಸಂಪುಟದ ಮುಂದೆ ಈ ಮಸೂದೆ ತರಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ತಿಳಿಸಿದರು. ಸ್ನೇಹದೀಪ ಅಂಗವಿಕಲರ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ರಾಜ್ಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದೆ. ಕಾರ್ಯಕ್ರಮದಲ್ಲಿ ಸ್ನೇಹದೀಪ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಡಾ. ಪೌಲ್ ಮುದ್ದಾ, ಹಿರಿಯ ಗಾಯಕಿ…
Any questions related to prajaprabhat?