ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ: ಇಲ್ಲಿದೆ ಸಂಪೂರ್ಣ ಮಾಹಿತಿ.
ಬೆಂಗಳೂರು.09.ಜನವರಿ.26: ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮಹಿಳಾ ಶಿಕ್ಷಕರಿಗೆ ಶಿಶುಪಾಲನಾ ರಜೆಗೆ ಹೇಗೆ ಪಡೆಯಬಹುದು ಸರ್ಕಾರ ಆದೇಶ ಮತ್ತು ಸಂಪೂರ್ಣ ಮಾಹಿತಿ ಇಲ್ಲಿ. ಮೇಲೆ ಓದಲಾದ ನಿರ್ದೇಶಕರು Teacher (ಪ್ರಾಥಮಿಕ ಶಿಕ್ಷಣ), ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪ್ರಸ್ತಾವನೆಯಲ್ಲಿ, ಬುದ್ದಿ ಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮತ್ತು ನೌಕರರಿಗೆ ಶಿಶುಪಾಲನ ರಜೆಯನ್ನು ಈಗಾಗಲೇ ಸರ್ಕಾರವು ಮಂಜೂರು ಮಾಡಿದೆ. ಹಾಗೆಯೇ 2020-21ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-37 ರಲ್ಲಿ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ…
Any questions related to prajaprabhat?