ಏ.1ರಿಂದ ಜನಗಣತಿ ಆರಂಭ: ಕೇಂದ್ರದಿಂದ ಅಧಿಸೂಚನೆ | Census 2027
ಹೊಸ ದೆಹಲಿ.08.ಜನೆವರಿ.26: ಕೇಂದ್ರ ಸರ್ಕಾರ ವತಿಯಿಂದ ಏಪ್ರಿಲ್.1, 2026ರಿಂದ 2027ರ ಜನಗಣತಿ ಕಾರ್ಯ ಆರಂಭದ ಭಾಗವಾಗಿ ಮನೆಗಳ ಪಟ್ಟಿ ಮಾಡುವಿಕೆ ಶುರುವಾಗಲಿದೆ ಎಂಬುದಾಗಿ ಭಾರತ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ. ಈ ಕುರಿತಂತೆ ಕೇಂದ್ರ ಸರ್ಕಾರವು ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, 2027 ರ ಭಾರತದ ಜನಗಣತಿಯ ಹಂತ I ಅಂದರೆ ಮನೆಪಟ್ಟಿ ಮತ್ತು ವಸತಿ ಗಣತಿ (HLO) ಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮನೆಪಟ್ಟಿ ಕಾರ್ಯಾಚರಣೆಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1 ಏಪ್ರಿಲ್ 2026 ರಿಂದ 30…
Any questions related to prajaprabhat?