ಐದು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿ
ಬೆಂಗಳೂರು.07.ಜನವರಿ.26: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1983ರಿಂದ ಐದು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿರುವ ಸನ್ಮಾನ್ಯ ಮುಖ್ಯಮಂತ್ರಿ Siddaramaiah ಅವರು ಈ ರಾಜ್ಯ ಕಂಡ ಜನಮಾನಸದ ನಾಯಕರು. ಅಲ್ಪಸಂಖ್ಯಾತರು, ಹಿಂದುಳಿದವರು, ದುರ್ಬಲ ವರ್ಗಗಳು ಹಾಗೂ ಪರಿಶಿಷ್ಟ ಜಾತಿ–ಪಂಗಡಗಳ ಸಮಗ್ರ ಸಬಲೀಕರಣಕ್ಕೆ ದೂರದೃಷ್ಟಿಯ ನಾಯಕತ್ವ ನೀಡಿದ ಫಲವಾಗಿ, ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ದಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅಪೂರ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಸಮಾಜವಾದದ ತತ್ವದ ನೆಲೆಯಲ್ಲಿ ಸಾಮಾಜಿಕ ನ್ಯಾಯದ ರಾಜಕಾರಣ ರೂಪಿಸಿಕೊಂಡ…
Any questions related to prajaprabhat?