ಬಿಜೆಪಿ ಕಾರ್ಯಕರ್ತೆಯನ್ನು ಬಟ್ಟೆ ಬಿಚ್ಚಿ ಥಳಿಸಿದ ಪೊಲೀಸರು-ವಿಡಿಯೋ ವೈರಲ್!
ಹುಬ್ಬಳ್ಳಿ.07.ಜನವರಿ.26: ಇಂದು ಕಾಂಗ್ರೆಸ್ ಕಾರ್ಪೋರೇಟರ್ ಕೊಟ್ಟ ದೂರಿನ ಆಧಾರದ ಮೇರೆಗೆ ಬಿಜೆಪಿ ಕಾರ್ಯಕರ್ತೆಯನ್ನು ಹಿಡಿದ ಪೊಲೀಸರು ಆಕೆಯನ್ನು ವಿವಸ್ತ್ರಗೊಳಿಸಿ ಚಿತ್ರಹಿಂಸೆ ನೀಡಿರುವ ಘಟನೆ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತೆ ಸುಜಾತ್ ಅಲಿಯಾಸ್ ವಿಜಯಲಕ್ಷ್ಮಿ ಹಂಡಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಇತ್ತೀಚಿಗಷ್ಟೇ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಗಲಾಟೆಯಾಗಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ರಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತಿಕ್ಕಾಟ ನಡೆದಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ, ಅಧಿಕಾರಿಗಳ…
Any questions related to prajaprabhat?