ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಕ್ರಮ ಸಿಎಂ ಸಿದ್ದರಾಮಯ್ಯ.
ಮೈಸೂರು.07.ಜನವರಿ.26: ರಾಜ್ಯದ ವಿವಿಧ ಇಲಾಖೆಯಗಳಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಕುರಿತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ವಿಧಾನ ಪರಿಷತ್ನ ನೂತನ ಸದಸ್ಯ ಕೆ.ಶಿವಕುಮಾರ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ನಿವೃತ್ತ ನೌಕರರ ಪಿಂಚಣಿ ನೀಡಲು ಅನುದಾನ ಬಿಡುಗಡೆ ಜೊತೆಗೆ ಮೈಸೂರು ವಿವಿ ಸರಿಪಡಿಸಲು ವಿಶೇಷ ಗಮನ ಹರಿಸಿ, ವಿಶೇಷ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ….
Any questions related to prajaprabhat?