ಮುಂಬರುವ ಬೇಸಿಗೆ ನಿರ್ವಹಣೆಗೆ ಈಗಿನಿಂದಲೇ ಸಿದ್ಧತೆಯಾಗಲಿ: ಶಾಸಕರಾದ ಬಸನಗೌಡ ದದ್ದಲ್ ಸೂಚನೆ
ರಾಯಚೂರು ಗ್ರಾಮೀಣ ಕ್ಷೇತ್ರದ ತ್ರೈಮಾಸಿಕ ಕೆಡಿಪಿ ಸಭೆ ರಾಯಚೂರು.06.ಜನವರಿ.26: ಸಾಮಾನ್ಯವಾಗಿ ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಮುಂಬರಲಿರುವ ಬೇಸಿಗೆಯ ಅವಧಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಎಲ್ಲಾ ಅಗತ್ಯ ಸೌಕರ್ಯಕ್ಕೆ ಈಗಿನಿಂದಲೇ ಕಾರ್ಯಯೋಜನೆ ರೂಪಿಸಬೇಕು ಎಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಇನ್ನೀತರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ…
Any questions related to prajaprabhat?