ಬೆಂಗಳೂರಿನಲ್ಲಿ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಅನುಮೋದನೆ
ಬೆಂಗಳೂರಿನಲ್ಲಿ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಅನುಮೋದನೆ || ಹುಗ್ಗೆಳ್ಳಿ ಹಿರೇಮಠದ ಶ್ರೀ ಬಸವಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಸಚಿವರಿಗೆ ಅಭಿನಂದನೆ ಭಾಲ್ಕಿ.05.ಜನವರಿ.26: ಬೆಂಗಳೂರಿನಲ್ಲಿ ವಿಶ್ವಗುರು ಬಸವಣ್ಣನವರ ಜೀವ ವೈವಿಧ್ಯ ಉದ್ಯಾನಕ್ಕೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ಹಿನ್ನಲೆಯಲ್ಲಿ, ಖಟಕಚಿಂಚೋಳಿ ಹುಗ್ಗೆಳ್ಳಿ ಹಿರೇಮಠದ ಶ್ರೀ ಬಸವಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಅರಣ್ಯಸಚಿವ ಈಶ್ವರ ಖಂಡ್ರೆಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಪಟ್ಟಣದ ಸಚಿವರ ನಿವಾಸದಲ್ಲಿ ಸೋಮವಾರ ಖಟಕಚಿಂಚೋಳಿಯ ಹಿರೇಮಠ (ಹುಗ್ಗೆಳ್ಳಿ) ಸಂಸ್ಥಾನದ ಪೀಠಾಧಿಪತಿ ಶ್ರೀ ಬಸವಲಿಂಗ ಸ್ವಾಮೀಜಿ ನೇತೃತ್ವದಲ್ಲಿ ತಾಲೂಕಿನ…
Any questions related to prajaprabhat?