೩೭ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ೨೦೨೫ರ ಕಾರ್ಯಕ್ರಮವನ್ನು
ಬೀದರ್.05.ಜನವರಿ.25: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಜಿಲ್ಲಾಡಳಿತ ಬೀದರ, ಜಿಲ್ಲಾ ಪೊಲೀಸ್ ಇಲಾಖೆ ಬೀದರ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬೀದರ, ಸಾರ್ವಜನಿಕ ಶಿಕ್ಷಣ ಇಲಾಖೆ ಬೀದರ, ಮೋಟಾರು ವಾಹನಗಳ ತರಬೇತಿ ಶಾಲೆಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ೩೭ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ೨೦೨೫ರ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಎಸಿ.ಬಿ. ರೆಹಮಾನ ಅವರು ನಗರದ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿ ಅರ್ಧ, ಒಂದು ಕಿಮೀ ಹೋಗಲು…
Any questions related to prajaprabhat?