ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ : `1241′ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೆ ಸರ್ಕಾರ ಆದೇಶ.!
ಬೆಂಗಳೂರು.04.ಜನವರಿ.25: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆಯ್ಕೆಗೊಂಡು, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1242 ಖಾಲಿ ಇರುವ ಇತಿಹಾಸ ವಿಷಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಮೂಲಕ ಆಯ್ಕೆಗೊಂಡು, ಸರ್ಕಾರದಿಂದ ನೇಮಕಾತಿ ಆದೇಶ ಹೊರಡಿಸಿರುವ ಅಭ್ಯರ್ಥಿಗೆ ಸ್ಥಳ ನಿಯುಕ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ಉಲ್ಲೇಖ-(1) ರ ಸರ್ಕಾರದ ಅಧಿಸೂಚನೆಗಳಲ್ಲಿ ಜಾರಿಗೊಳಿಸಿರುವ ಕರ್ನಾಟಕ ಶಿಕ್ಷಣ…
Any questions related to prajaprabhat?