ರಾಜ್ಯಾದ್ಯಂತ ಖಾಸಗಿ ವಲಯದಲ್ಲಿ ಅಂಗವಿಕಲರಿಗೆ ಶೇ.5, ಶಿಕ್ಷಣದಲ್ಲಿ ಶೇ.10 ಮೀಸಲು: ಕರಡು ಸಿದ್ಧ
ಬೆಂಗಳೂರು.02.ಜನವರಿ.26: ರಾಜ್ಯದಲ್ಲಿ ವಿಶೇಷ ಚೇತನರ ಉದ್ಯೋಗ ಮತ್ತು ಶಿಕ್ಷಣದಲ್ಲಿ 2016ರ ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ ಮತ್ತು ವಿಶ್ವಸಂಸ್ಥೆ ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ಸಬಲೀಕರಣ ಉದ್ದೇಶದಿಂದ ರಾಜ್ಯ ಸರ್ಕಾರ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿಯೇ ಖಾಸಗಿ ಕ್ಷೇತ್ರದಲ್ಲಿಯೂ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಿ ಜಾರಿಗೊಳಿಸುವ ನಿಟ್ಟಿನಲ್ಲಿ ಕರಡು ಮಸೂದೆಯೊಂದನ್ನು ಸಿದ್ಧಪಡಿಸಿದೆ. ಉದ್ಯೋಗ ತಾರತಮ್ಯ ನಿವಾರಣೆ ಜತೆಗೆ ವಿಶೇಷ ಚೇತನರ ಗೌರವಯುತ ಬದುಕು ಮತ್ತು ಹಕ್ಕುಗಳ ಸಂರಕ್ಷಣೆ ಭಾಗವಾಗಿ ‘ಕರ್ನಾಟಕ ಉದ್ಯೋಗ…
Any questions related to prajaprabhat?